Nina mutinasatigeyanitu salahu Kannada lesson grade 9. Nina mutinasatigeyanitu salahu IX grade lesson about Raja Harishchandra. In the poem “Nin Mutina Satgeyanitu Salhu” from Raghavanka’s “Harishchandra Kavya,” Sage Vishwamitra tests King Harishchandra’s commitment to truth by sending celestial singers to his court. Impressed by their performance, the king offers them his pearl necklace as a gift. However, they decline, stating that material gifts are unnecessary; instead, they request his royal umbrella, symbolizing his sovereignty. This request challenges the king’s dedication to truth and generosity.

ನಿನ್ನ ಮುತ್ತಿನ ಸತ್ತಿಗೆಯನಿತ್ತು ಸಲಹು

ಅ ) ಕೊಟ್ಟಿರುವ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ.

೧. ಗಾನರಾಣಿಯರು ಅವನೀಶನನ್ನು ನೋಡಲು ಬಂದದ್ದನ್ನು ಕವಿಯು ಯಾವುದಕ್ಕೆ ಹೋಲಿಸಿದ್ದಾನೆ ?
೨. ಸತ್ತಿಗೆಯು ಯಾವಾಗ ದೈವ ಸ್ವರೂಪ ಎಂದು ಹರಿಶ್ಚಂದ್ರನು
ಹೇಳುತ್ತಾನೆ ?
೩. ಗಾನರಾಣಿಯರು ಹರಿಶ್ಚಂದ್ರನನನ್ನು ಏನನ್ನು ಕೊಡು ಎಂದು
ಕೇಳಿದರು ?
೪. ಗಾನರಾಣಿಯರಿಗೆ ಹರಿಶ್ಚಂದ್ರನು ಯಾವ ಬಹುಮಾನವನ್ನು ಕೊಟ್ಟನು?

ಆ) ಕೊಟ್ಟಿರುವ ಪ್ರಶ್ನೆಗಳಿಗೆ ಮೂರು – ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿ.

೧. ವಿಶ್ವಾಮಿತ್ರನ ತಪೋಬಲದಿಂದ ಜನಿಸಿದ ಕನ್ನೆಯರ ರೂಪಲಾವಣ್ಯ ಹೇಗಿತ್ತು ? ವಿವರಿಸಿ.
೨. ಗಾನರಾಣಿಯರು ಏನೆಂದು ಹರಿಶ್ಚಂದ್ರನನ್ನು ಕೀರ್ತಿಸಿ ಹಾಡಿದರು ? ವಿವರಿಸಿ.
೩. ಮುತ್ತಿನ ಸತ್ತಿಗೆಯ ವಿಶೇಷತೆ ಕುರಿತು ಹರಿಶ್ಚಂದ್ರನು ಏನು ಹೇಳುತ್ತಾನೆ ?
೪. ಹರಿಶ್ಚಂದ್ರನು ಮುತ್ತಿನ ಸತ್ತಿಗೆಯನ್ನು ಏಕೆ ಕೊಡಲು ಸಾಧ್ಯವಿಲ್ಲ ಎಂದು ಹೇಳಿದನು ?

ಇ ) ಕೊಟ್ಟಿರುವ ಪ್ರಶ್ನೆಗಳಿಗೆ ಸುಮಾರು ಎಂಟು – ಹತ್ತು ವಾಕ್ಯಗಳಲ್ಲಿ ಉತ್ತರಿಸಿ.

೧. ಹರಿಶ್ಚಂದ್ರನು ನೀಡಿದ ಬಹುಮಾನವನ್ನು ತಿರಸ್ಕರಿಸಿ ಗಾನರಾಣಿಯರು ಹೇಳಿದ ಮಾತುಗಳನ್ನು ತಿಳಿಸಿ.
೨. ಹರಿಶ್ಚಂದ್ರ ಮತ್ತು ಗಾನರಾಣಿಯರ ನಡುವೆ ನಡೆದ ಸಂವಾದವನ್ನು ಸಂಗ್ರಹಿಸಿ ಬರೆಯಿರಿ.

ಈ) ಸಂದರ್ಭಸಹಿತ ಸ್ವಾರಸ್ಯವನ್ನು ವಿವರಿಸಿ .

೧. “ ಬಡತನದ ಹೊತ್ತಾನೆ ದೊರಕಿ ಫಲವೇನು ”
೨. “ಸಂದ ಕಾರಿರುಳು ಕನ್ನೆಯರು ಹಗಲಂ ನೋಡಲೆಂದು ಬಂದರೊ”
೩. “ ನಿನ್ನ ಮುತ್ತಿನ ಸತ್ತಿಗೆಯನಿತ್ತು ಸಲಹು ಭೂಭುಜಯೆಂದರು ”
೪. “ ಅನುನಯದೊಳೆಲ್ಲವಂ ಕೊಡಬಹುದು ಬಿಡಬಹುದು ” 

Click here to download 9th grade nina mutina satigeyanitu salhu