“Edhege bidha akshara,” a 10th-grade chapter written by Devanoor Mahadeva, explores empathy and equality as central themes of life. In this chapter, Mahadeva references the poet Siddalingayya, who narrates the story of the goddess “Mane Manchamma.” According to the tale, during the construction of a temple for Manchamma in a village, the work reaches the lintel stage when she appears in the form of a laborer. She asks if every villager has a home, and one person confesses that they do not. Manchamma then insists that the temple should not be completed until every villager has a house, emphasizing her concern for the well-being of all. For this reason, she is revered as “Mane Manchamma.” The story illustrates that even deities demonstrate empathy and equality.

“Edhege bidha akshara” also delves into important psychological concepts, delivering a profound message about human values. The writer further discusses a story shared by Dr. Ashok Pai, a psychiatrist, who explained how people in one room can be psychologically influenced by the actions of those watching TV in another room, highlighting the interconnectedness of human behavior.

ಎದೆಗೆ ಬಿದ್ದ ಅಕ್ಷರ

ಅ) ಕೊಟ್ಟಿರುವ ಪ್ರಶ್ನೆಗಳಿಗೆ ಒಂದೊಂದು  ವಾಕ್ಯಗಳಲ್ಲಿ  ಉತ್ತರಿಸಿ. (Answer the following in one sentence)

೧. ಇಂದಲ್ಲ-ನಾಳೆ ಫಲ ಕೊಡುವ ಅಂಶಗಳಾವುವು?
೨. ಶಿವಾನುಭವ ಶಬ್ದಕೋಶ ಪುಸ್ತಕ ಬರೆದವರು ಯಾರು?
೩. ಮನೆ ಮಂಚಮ್ಮನ  ಕತೆ ಹೇಳಿದ ಕವಿ ಯಾರು?
೪. ಮನೆಮಂಚಮ್ಮ  ಯಾರು?
೫. ದೇವನೂರರ ನನ್ನ ದೇವರು ಯಾರೆಂಬುದನ್ನು  ಸ್ಪಷ್ಟೀಕರಿಸಿ.
೬. ಅಶೋಕ ಪೈ ಅವರ ವೃತ್ತಿ ಯಾವುದು?
೭. ವಚನಕಾರರಿಗೆ ಯಾವುದು ದೇವರಾಗಿತ್ತು?
೮. ಮನೆಮಂಚಮ್ಮ ಇಂದು ಎಲ್ಲಿ ಪೂಜಿತಳಾಗುತ್ತಿದ್ದಾಳೆ ?
೯. ನಮ್ಮೊಳಗೆ ಯಾವುದನ್ನ ಎಚ್ಚರಗೊಳಿಸಬೇಕಾಗಿದೆ ?
೧೦. ವಚನಕಾರರು ತಮ್ಮ ಕಷ್ಟ ಸುಖ, ದುಃಖ ದುಮ್ಮಾನ, ಏಳುಬೀಳುಗಳನ್ನು ಯಾರ ಮುಂದೆ ಹೇಳಿಕೊಳ್ಳುತ್ತಿದ್ದರು ?

ಆ) ಕೊಟ್ಟಿರುವ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿ. (Answer the following in 3-4 senetnces)

೧. ವಚನಕಾರರ ದೃಷ್ಟಿಯಲ್ಲಿ ಅರಿವು ಎಂದರೆ ಏನು? ವಿವರಿಸಿ.
೨. ಅಶೋಕ ಪೈ ಹೇಳಿದ ಸಂಶೋಧನಾ ಸತ್ಯವೇನು?

ಇ) ಕೊಟ್ಟಿರುವ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿ. (Answer the following in 8-10 sentences)

೧. ಕವಿ ಸಿದ್ಧಲಿಂಗಯ್ಯ ಹೇಳಿದ ಕತೆಯನ್ನು ಬರೆಯಿರಿ.

ಈ) ಸಂದರ್ಭಸಹಿತ ಸ್ವಾರಸ್ಯವನ್ನು ವಿವರಿಸಿ. (Explain the context)

೧. “ಅವರಿಗೆ ಅವರವರ ಪ್ರಜ್ಞೆಯೇ ದೇವರಾಗಿತ್ತು”
೨. “ಯಾವ ಜೀವಿಯೂ ತನ್ನಷ್ಟಕ್ಕೆ ತಾನಿಲ್ಲ.”
೩. “ಈ ಸಮಷ್ಟಿ ಮನಸ್ಸಲ್ಲಿ ಎಲ್ಲರೂ ಇರುತ್ತಾರೆ.”
೪. “ಹಾಗಾದರೆ ಎಲ್ಲರಿಗೂ ಮನೆ ಆಗುವವರೆಗೆ ನನಗೂ ಮನೆ ಬೇಡ.”

Click here to downoad Eddege bidha akshara worksheet