Bagath Singh X grade kannada chapter is written by Chidananda Murthy G S. Bagath Singh grade 10 lesson is about how Bagath singh felt about Jaliyanwala bhag and his contribution to the Indian Independence.
ಅ. ಕೊಟ್ಟಿರುವ ಪ್ರಶ್ನೆಗಳಿಗೆ ಉತ್ತರಿಸಿರಿ.
೧. ಜಲಿಯನ್ ವಾಲಾಬಾಗ್ ನಲ್ಲಿ ಶಾಂತಿಯುತ ಸಭೆ ಯಾವಾಗ ನಡೆಯಿತು?
೨. ಭಗತ್ ಸಿಂಗ್ ಜಲಿಯನ್ ವಾಲಾಬಾಗ್ ಮಾರಣಹೋಮದಿಂದ ತೆಗೆದುಕೊಂಡ ನಿರ್ಧಾರವೇನು?
೩.ಅಮಾಯಕ ಭಾರತೀಯರ ಮೇಲೆ ಗುಂಡಿನ ಮಳೆಗರೆದ ಅಧಿಕಾರಿಯ ಹೆಸರೇನು?
೪. ಭಗತ್ ಸಿಂಗ್ ಜಲಿಯನ್ ವಾಲಾಬಾಗ್ ನ ಮಣ್ಣಿನ ಕುರಿತು ತನ್ನ ತಂಗಿಗೆ ಏನೆಂದು ಹೇಳುತ್ತಾನೆ?