Hoovada hudugi kannada 8th grade lesson is written by A K Ramanujan. Hoovada hudugi VIII grade lesson is about a girl turning to a flower plant. A hardworking mother’s younger daughter had a magical ability to transform into a flower plant. With two mugs of water, her sister would help her turn into a plant to pluck flowers, which they sold to the royal family. Noticing this, the prince married the younger girl. Later, her sister-in-law misused the magic, leaving the girl half-human, half-plant. She was swept away by rain and found by the queen’s maids, who recognized her as the prince’s wife. The prince, searching for her, found her at his sister’s house, poured water to restore her, and they joyfully reunited.

ಹೂವಾದ ಹುಡುಗಿ

ಅ. ಕೊಟ್ಟಿರುವ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ.

೧. ಮುದುಕಿಯ ಕಿರಿಯ ಮಗಳು ಏಕೆ ಹೂವಿನ  ಗಿಡವಾದಳು?
೨. ಹೂವಾಗುವ ಹುಡುಗಿಯ ವಿಚಾರವನ್ನು ದೊರೆಯ ಮಗ ಯಾರ ಬಳಿ ಹೇಳಿದ?
೩. ದೊರೆಯ ಹೆಂಡತಿ ಹೂವಿಗೆ ಎಷ್ಟು ಹಣ ಕೊಟ್ಟಳು?
೪. ಪಟ್ಟಣಕ್ಕೆ ಹಿಂದಿರುವಾಗ ಅಕ್ಕ ತಮ್ಮನಿಗೆ ಏನು ಉಡುಗೊರೆ ನೀಡಿದಳು?
೫. ದೊರೆಯ ಚಿಕ್ಕಮಗಳು ಗೆಳತಿಯರೊಂದಿಗೆ ಎಲ್ಲಿಗೆ ಹೋದಳು?

ಆ. ಕೊಟ್ಟಿರುವ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯದಲ್ಲಿ ಉತ್ತರಿಸಿ.

೧. ದೊರೆಯಮಗ ದೇಶಾಂತರ ಹೋಗಲು ಕಾರಣವೇನು?
೨. ಅರ್ಧಂಬರ್ದ ದೇಹವಾಗಿದ್ದವಳು ಹೇಗೆ ರಾಣಿಯ ಅರಮನೆ ಸೇರಿದಳು?
೩. ಅರಮನೆಗೆ ಹೂವು ಎಲ್ಲಿಂದ ಬರುತ್ತದೆಂದು ದೊರೆಮಗ ಹೇಗೆ ಕಂಡು ಹಿಡಿದನು?
೪. ತಂಗಿ ಹೇಗೆ ಹೂವಿನ ಗಿಡವಾಗುತ್ತಿದ್ದಳು?

ಇ. ಕೊಟ್ಟಿರುವ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯದಲ್ಲಿ  ಉತ್ತರಿಸಿ.
೧. ದೊರೆಯ ಕಿರಿಯ ಮಗಳು ತನ್ನ ಅತ್ತಿಗೆಗೆ ಮಾಡಿದ ದ್ರೋಹವೇನು?
೨. ದೊರೆಯ ಮಗ ತನ್ನ ಹೆಂಡತಿಯನ್ನು ಹೇಗೆ ಪುನಃ ಪಡೆದನು?

ಈ. ಸಂದರ್ಭಸಹಿತ ಸ್ವಾರಸ್ಯವನ್ನು ವಿವರಿಸಿ.

೧. “ಅಕ್ಕಯ್ಯ ಅಮ್ಮನಿಗೆ ಹೇಳಬೇಡ  ಮುಚ್ಚಿಡು”
೨. “ಅವಳನ್ನು ನೋಡಿದರೆ ನಿಮ್ಮ ತಮ್ಮನ ಹೆಂಡತಿಯ0ತೆ ಕಾಣ್ತಾಳೆ,”
೩. “ಯಾರಾದರೂ ಅನ್ನ ನೀರು ಕೊಟ್ಟರೆ ಜೀವ ಉಳಿಸಿಕೋ”
೪. “ಈ ಸಂಪತ್ತಿಗೇಕೆ ನನ್ನ ಮದುವೆ ಆದಿರಿ?”

ಉ. ಖಾಲಿಬಿಟ್ಟ ಜಾಗವನ್ನು ಸೂಕ್ತ ಪದಗಳಿಂದ ತುಂಬಿರಿ.

೧. ನೋಡಕ್ಕಯ್ಯ ನಾನಿಲ್ಲಿ ________ ಧ್ಯಾನಮಾಡಿ ಕುತ್ಕೋತಿನಿ.
೨. ನರಮನುಷ್ಯರು _____________ ಆಗೋದುಂಟೆ ?
೩. ಅವರು ಮಾತಾಡಲೇ ಇಲ್ಲವಲ್ಲ, ಮತ್ತೇಕೆ _________ ಯಾದರು.
೪. ದಿನವಹಿ ಮೈಮೇಲಿನ ಗಾಯಗಳಿಗೆ _________ ಹಾಕಿ ವಾಸಿಮಾಡಿದರು.

ಚಟುವಟಿಕೆ

ಕೊಟ್ಟಿರುವ ಪದಗಳನ್ನು ಸ್ವಂತ ವಾಕ್ಯಗಳಲ್ಲಿ ಬಳಸಿ.

೧. ಬಡವರು : 
೨. ಧ್ಯಾನಮಾಡು :
೩. ಉಡುಗೊರೆ :
೪. ಸಂಪಾದನೆ :

ಕೊಟ್ಟಿರುವ ವಾಕ್ಯಗಳನ್ನು ಗ್ರಾಂಥಿಕ ರೂಪದಲ್ಲಿ ಬರೆಯಿರಿ.

೧. ತಾಯಿ ಅಣ್ಣನ ಕೇಳ್ಕೊಂಡು ಕರ‍್ಕೊಂಡೋಗು ಅನ್ತಾಳೆ.
೨. ದಾದೇರು ಗೋಗರೆದದ್ದಕ್ಕೆ ಒಪ್ಕತಾಳೆ.
೩. ನೀನು ಹೂ ತಕ್ಕೊಂಡು ಹೋಗಿ ಮರ‍್ಕೊಂಡು ಬಂದ್ಬಿಡೇ.

Click here to download Hoovada hudugi worksheet