Yudda kannada lesson grade X can be referred for notes. Yudda worksheet can be used for the practise.

ಯುದ್ಧ

ಅ. ಕೊಟ್ಟಿರುವ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ. (Answer the following one sentence)

೧. ರಾಹಿಲನು ಯಾರು?
೨. ರಾಹಿಲನು ಮುದುಕಿಯ ಎದುರಿಗೆ ನುಡಿದ ಗಂಭೀರವಾದ ಮಾತು ಯಾವುದು?
೩. ಗಡಿ ಪ್ರದೇಶಗಳಲ್ಲಿ ಬ್ಲಾಕ್ಔಟ್ ನಿಯಮವನ್ನು ಏತಕ್ಕಾಗಿ ಪಾಲಿಸಲಾಗುತ್ತದೆ?
೪.ರಾಹಿಲನು ತುರ್ತು ಪರಿಸ್ಥಿತಿ ನಿರ್ವಹಣೆಗೆ ಭದ್ರವಾಗಿ ಹಿಡಿದುಕೊಂಡಿದ್ದೇನು?
೫. ಯುದ್ಧದ ಬಗೆಗೆ ಮುದುಕಿಯು ಏನೆಂದು ಗೊಣಗಿಕೊಂಡು ಬಾಗಿಲು ತೆರೆದಳು?

ಆ. ಕೊಟ್ಟಿರುವ ಪ್ರಶ್ನೆಗಳಿಗೆ 3-4 ವಾಕ್ಯಗಳಲ್ಲಿ ಉತ್ತರಿಸಿ. (Answer the following three – four sentences)

೧. ನಿರ್ಜೀವವಾಗಿರುವ ಮಗುವನ್ನು ನೋಡಿ ಮುದುಕಿ ನಿರಾಶೆಯಿಂದ ಹೇಳಿದ್ದೇನು?
೨. ಮುದುಕಿಯು ರಾಹಿಲನ ಬಳಿ ಯುದ್ಧದ ಬಗ್ಗೆ ತಿರಸ್ಕಾರದಿಂದ ನುಡಿದ ಮಾತುಗಳೇನು?
೩. ಮಹಿಳೆಯ ಆರ್ತನಾದ ಕೇಳಿ ರಾಹಿಲನ ಮನದಲ್ಲಿ ಮೂಡಿದ ಪ್ರಶ್ನೆಗಳಾವುವು?
೪. ಡಾಕ್ಟರ್ ಗೆ ವಿಮಾನದ ಪೈಲೆಟ್ ಏನು ಹೇಳಿದನು?

ಇ. ಕೊಟ್ಟಿರುವ ಪ್ರಶ್ನೆಗಳಿಗೆ ಎಂಟು – ಹತ್ತು ವಾಕ್ಯಗಳಲ್ಲಿ ಉತ್ತರಿಸಿ. (Answer the following eight – ten sentences)

೧. ಯುದ್ಧದಿಂದ ಆಗುವ ಅನಾಹುತಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಬರೆಯಿರಿ.
೨. ಮುದುಕಿಯು ತನ್ನ ಮಗನು ಯುದ್ಧಕ್ಕೆ ಹೋದ ಸಂದರ್ಭವನ್ನು ಹೇಗೆ ವಿವರಿಸಿದಳು?
೩. ರಾಹಿಲನು ಮುದುಕಿಯ ಕುಟುಂಬಕ್ಕೂ ಮುದುಕಿಯು ರಾಹಿಲನಿಗೂ ಮಾಡಿದ ಸಹಾಯವನ್ನು ಸಂಕ್ಷಿಪ್ತವಾಗಿ ವಿವರಿಸಿ.

ಈ. ಸಂದರ್ಭ ಸಹಿತ ಸ್ವಾರಸ್ಯವನ್ನು ವಿವರಿಸಿ. (Write the context in detail)

೧. “ದಯವಿಟ್ಟು ಬಾಗಿಲು ತೆಗೆಯಿರಿ ನಾನು ಗಾಯಗೊಂಡಿದ್ದೇನೆ”
೨. “ಯುದ್ಧಕ್ಕೆ ಹೋದ ತನ್ನ ಮಗನ ಕಣ್ಣುಗಳಂತೆಯೇ ಇವೆಯಲ್ಲ”
೩. “ನಾನು ಆಕೆಯನ್ನು ಪರೀಕ್ಷಿಸುವೆ ನೀವು ಬಿಸಿನೀರು ಸಿದ್ಧಪಡಿಸಿ”
೪. “ನನ್ನ ಮೊಮ್ಮಗುವಿನ ಹೆಣವಿದೆ ಅಲ್ಲಿ ಅದನ್ನು ನೋಡಿ!”

ಉ. ಬಿಟ್ಟ ಸ್ಥಳ ತುಂಬಿರಿ. (Fill in the blanks)

೧. ನರಳಾಟದ ಬೆನ್ನಲ್ಲೇ ಹಿರಿಯ ಹೆಂಗಸೊಬ್ಬಳ …………. ಕೇಳಿ ಬಂತು.
೨. ರಾಹಿಲನ ದೇಹದಲ್ಲಿ ………………… ಸಂಚಾರವಾದಂತಾಯಿತು.
೩. ಯಾರಾದರೂ ಗಾಯಗೊಂಡ …………… ಈ ಕಡೆ ಬಂದಿದ್ದಾರೆಯೇ?
೪. ಮುದುಕಿ ಮತ್ತು ಸೊಸೆಯ ………… ಮನೆಯ ಮೂಲೆ ಮೂಲೆಯಲ್ಲಿ ಪ್ರತಿಧ್ವನಿಸಿತು.
೫. ಮನೆಯಲ್ಲೊಂದು ಪುಟ್ಟ ಮಗುವಿನ ಅಳು ಕೇಳಲು ನನ್ನ ………… ತುದಿಗಾಲಲ್ಲಿ ನಿಂತು ಕಾಯುತ್ತಿದ್ದನು.

ಕೊಟ್ಟಿರುವ ಗಾದೆಗಳ ಅರ್ಥವನ್ನು ವಿವರಿಸಿ ಬರೆಯಿರಿ.

೧. ಆಳಾಗಬಲ್ಲವನು ಅರಸಾಗಬಲ್ಲ
೨. ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಸುಖವಿಲ್ಲ.

Click here to download yudda worksheet